ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಒಂದೊಂದು ತಿರುವು ಮೂಡುತ್ತಿದೆ. ರಾಜ್ಯದಲ್ಲಿ ಸಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ರಾಜ್ಯದ ಜನರಿಗೆ ಗಂಟೆ ಗಂಟೆಗೂ ಕುತೂಹಲಕಾರಿ ಅಂಶಗಳು ಮೂಡುತ್ತಿವೆ.

ಈ ದಿನ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದು. ಮೈತ್ರಿ ಸರ್ಕಾರದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಅನ್ನೋದನ್ನ ಅಂತಿಮವಾಗಿ ಇಂದು ತಿಳಿಯಲಿದೆ. ಕಾಂಗ್ರೆಸ್ ನ ಪ್ರಭಾವಿ ನಾಯಕರಾಗಿರುವಂತ ಎಂ ಬಿ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ತಮ್ಮ ಕಾರ್ಯಕರ್ತರು ಹಾಗು ಎಂ ಬಿ ಪಾಟೀಲ್ ಅವರು ತೀವ್ರ ಬೇಸರ ವ್ಯಕ್ತ ಪಡಿಸಿದ್ದಾರೆ.

ಇದರ ಬಗ್ಗೆ ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿ ರಾಜೀನಾಮೆ ಕೊಡುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ಸಚಿವ ಸ್ಥಾನ ಸಿಗದ ಪ್ರಭಾವಿ ಶಾಶಕರು ಯಾರೆಲ್ಲ ರಾಜೀನಾಮೆ ಕೊಡುತ್ತಾರ .? ಇಲ್ಲವೋ ಅನ್ನೋದನ್ನ ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here