ದೋಸ್ತಿ ಸರ್ಕಾರದ ಬಜೆಟ್ ನಲ್ಲಿ ಹಲವು ಕ್ಷೇತ್ರಗಳಿಗೆ ಹಲವು ರೀತಿಯ ಕೊಡುಗೆಗಳನ್ನು ಕೊಡುತ್ತಿದ್ದು ಕ್ಷಿಗೆ ಸಂಬಂಧಿಸಿದಂತೆ ಹಲವು ಕೊಡುಗೆಗಳನ್ನು ಘೋಷಿಸಲಾಗುತ್ತಿದೆ, ಅವುಗಳಲ್ಲಿ ರೈತರಿಗೆ ಅನುಕೂಲವಾಗುವ ಈ ಯೋಜನೆಯಡಿಯಲ್ಲಿ ರೈತರಿಗೆ ಒಂದು ಎಕರೆಗೆ ಹತ್ತು ಸಾವಿರ ರೂಗಳನ್ನು ಕೊಡುವುದಾಗಿ ಘೋಷಿಸಲಾಗಿದೆ.

ಹೌದು ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ಇಂದು ತಮ್ಮ ಬಜೆಟ್ ಮಂಡನೆ ಮಾಡಿದು ಇದರಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಕೃಷಿ ಹೋಂಡಾ ನಿರ್ಮಾಣಕ್ಕೆ 350 ಕೋಟಿ ನೀಡಿದ್ದು ಇನ್ನು ರೈತ ಸಿರಿ ಯೋಜನೆ ಘೋಷಣೆ ಮಾಡಿದ ಸಿಎಂ ಕುಮಾರಸ್ವಾಮಿ. ಈ ಯೋಜನೆಯಲ್ಲಿ ಸಿರಿಧಾನ್ಯಗಳ ವ್ಯಾಸಾಯಕ್ಕಾಗಿ ರೈತರಿಗೆ ಹತ್ತು ಸಾವಿರ ರೂಗಳನ್ನು ನೀಡಲಾಗುತ್ತದೆ.

ಇಂದು ಎಕರೆಗೆ ಹತ್ತು ಸಾವಿರ ನಂತೆ ರೈತರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಹಿಸಲಾಗುತ್ತದೆ. ಈ ರೀತಿಯಾಗಿ ಸಿಎಂ ಕುಮಾರಸ್ವಾಮಿ ತಮ್ಮ ಎರಡನೇ ಬಜೆಟ್ ನಲ್ಲಿ ರೈತರಿಗಾಗಿ ಈ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗು ಇನ್ನಷ್ಟು ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಪೇಜ್ ಅನ್ನು ಲೈಕ್ ಮಾಡಿ.

LEAVE A REPLY

Please enter your comment!
Please enter your name here