ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ಇಂದು ತಮ್ಮ ಬಜೆಟ್ ಮಂಡನೆ ಮಾಡಿದು ಇದರಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ರೈತರಿಗೆ ಅನುಕೂಲವಾಗುವಂತೆ ಹೈನುಗಾರಿಕೆ ವಿಭಾಗಕ್ಕೆ ಸಹಾಯಧನ ನೀಡಲಾಗಿದೆ. ಹಾಲಿನ ಪ್ರೋತ್ಸಾಹ ಧನ ೫ ರಿಂದ ೬ ರೂಗಳಿಗೆ ಹೆಚ್ಚಳ ಮಾಡಲಾಗಿದೆ. ಹಾಲು ಉತ್ಪಾದಕರನ್ನು ಉತ್ತೇಜಿಸಲು 2502 ಕೋಟಿ ರೂ ಅನುದಾನ ಘೋಷಣೆ.

ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರನ್ನು ಉತ್ತೇಜಿಸಲು ೧೫೦ ಕೋಟಿ ಅನುದಾನ ಘೋಷಣೆ.

ಇನ್ನು ರೈತ ಸಿರಿ ಯೋಜನೆ ಘೋಷಣೆ ಮಾಡಿದ ಸಿಎಂ ಕುಮಾರಸ್ವಾಮಿ. ಈ ಯೋಜನೆಯಲ್ಲಿ ಸಿರಿಧಾನ್ಯಗಳ ವ್ಯಾಸಾಯಕ್ಕಾಗಿ ರೈತರಿಗೆ ಹತ್ತು ಸಾವಿರ ರೂಗಳನ್ನು ನೀಡಲಾಗುತ್ತದೆ.

ಇಂದು ಎಕರೆಗೆ ಹತ್ತು ಸಾವಿರ ನಂತೆ ರೈತರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಹಿಸಲಾಗುತ್ತದೆ. ಈ ರೀತಿಯಾಗಿ ಸಿಎಂ ಕುಮಾರಸ್ವಾಮಿ ತಮ್ಮ ಎರಡನೇ ಬಜೆಟ್ ನಲ್ಲಿ ರೈತರಿಗಾಗಿ ಈ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗು ಇನ್ನಷ್ಟು ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಪೇಜ್ ಅನ್ನು ಲೈಕ್ ಮಾಡಿ.

LEAVE A REPLY

Please enter your comment!
Please enter your name here