ನಮ್ಮ ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿರುದ್ದಿ ಕಲ್ಯಾಣ ಇಲಾಖೆಯಿಂದ ಮಹಿಳೆಯರಿಗೆ ೫೫ ವರ್ಷದ ಒಳಗಿನ ಮಹಿಳೆಯರಿಗೆ 3 ಲಕ್ಷ ರು ಸಾಲವನ್ನು ನೀಡುತ್ತಿದೆ, ಅದರಲ್ಲಿ 90 ಸಾವಿರ ರೂಪಾಯಿಯನ್ನು ಸಬ್ಸಿಡಿಯಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೀಡಲಾಗುತ್ತಿದೆ.

ನಮ್ಮ ರಾಜ್ಯ ಸರ್ಕಾರ ರಾಜ್ಯದ ಅಭಿರುದ್ಧಿಗಾಗಲಿ ಹಲವಾರು ಯೋಜನೆಗಳನ್ನ ಜಾರಿಗ್ ತಂದಿದೆ. ಅಂತಹ ಹಲವು ಯೋಜನೆಗಳಲ್ಲಿ ಈ ‘ಉದ್ಯೋಗಿನಿ’ ಯೋಜನೆಯು ಸಹ ಒಂದು. ಈ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉತ್ತಮ ಕೊಡುಗೆಯನ್ನ ನೀಡಿದೆ. ಈ ಉದ್ಯೋಗಿನಿ ಯೋಜನೆಯ ವಿವರ ಇಂತಿದೆ ನೋಡಿ….

ಹೌದು ಮಹಿಳಾ ಸಬಲೀಕರಣಕ್ಕೆ ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಿದೆ. ಇದರಲ್ಲಿ 90,000 ರೂ. ಸಬ್ಸಿಡಿ ನೀಡಲಾಗುವುದು.

ಈ ಯೋಜನೆಯ ಉದ್ದೇಶವೇನು.?
ಈ ಯೋಜನೆಯ ಪ್ರಮುಖ ಉದ್ದೇಶ ಮಹಿಳೆಯರನ್ನು ಉದ್ಯಮಶೀಲರನ್ನಾಗಿ ಮಾಡುವುದಾಗಿದೆ.

ಈ ಯೋಜನೆಯನ್ನು ಯಾರೆಲ್ಲ ಪಡೆಯಬಹುದು.?
ವಾರ್ಷಿಕವಾಗಿ 1.5 ಲಕ್ಷ ರೂ. ಆದಾಯ ಹೊಂದಿರುವ 55 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ. ಈ ಯೋಜನೆಯನ್ನು ಇವರುಗಲ್ ಪಡೆಯಬಹುದು..

ಈ ಯೋಜನೆಯಡಿಯಲ್ಲಿ ಯಾವೆಲ್ಲ ಉದ್ಯಮವನ್ನು ಆರಂಭಿಸಬಹುದು.??
ಅಗರಬತ್ತಿ, ಕಾಫಿ -ಟೀ ಮಾರಾಟ, ಮೀನು ಮಾರಾಟ, ಬೇಕರಿ, ದಿನಸಿ ಅಂಗಡಿ, ಉಪ್ಪಿನಕಾಯಿ, ಸೇರಿದಂತೆ ಸುಮಾರು 88 ಸಣ್ಣ ಪ್ರಮಾಣದ ಉದ್ಯಮ ಆರಂಭಿಸಲು ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗು ಇನ್ನಷ್ಟು ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಪೇಜ್ ಅನ್ನು ಲೈಕ್ ಮಾಡಿ.

LEAVE A REPLY

Please enter your comment!
Please enter your name here