ಹತ್ತನೇ ತರಗತಿಯನ್ನು ಮುಗಿಸಿರುವಂತ ವಿದ್ಯಾರ್ಥಿಗಳಿಗೆ ಒಳ್ಳೆಯ ಉದ್ಯೋಗಾವಕಾಶವಿದೆ, ಭಾರತೀಯ ಅಂಚೆ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 28 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿದೆ.

ಇಲಾಖೆಯ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಹೊಸಬರಿಗೆ ಆದ್ಯತೆ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18 ಸಾವಿರ ವೇತನ ನೀಡಲಾಗುವುದು ಎಂದು ಅಂಚೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್
ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿ ಅಥವಾ ಐಟಿಐ
ಹುದ್ದೆಗಳ ಸಂಖ್ಯೆ: 46 ಪೋಸ್ಟ್​ಗಳು

ವೇತನ: 18 ಸಾವಿರ ರೂ.
ಅನುಭವ: ಹೊಸಬರಿಗೆ ಆದ್ಯತೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 28/02/2019

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗು ಇನ್ನಷ್ಟು ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಪೇಜ್ ಅನ್ನು ಲೈಕ್ ಮಾಡಿ.

LEAVE A REPLY

Please enter your comment!
Please enter your name here